Rice Price Hike | ಕೈಕೊಟ್ಟ ಮುಂಗಾರು, ಕುಸಿದ ಇಳುವರಿ | ನಾಲ್ಕು ತಿಂಗಳಲ್ಲಿ 4ನೇ ಬಾರಿಗೆ ಅಕ್ಕಿ ದರ ಭಾರಿ ಏರಿಕೆ
ಸೋನಾಮಸೂರಿ, ಬಾಸುಮತಿ ಸೇರಿದಂತೆ ಪ್ರಮುಖ ಅಕ್ಕಿ ತಳಿಗಳ ಬೆಲೆ ಏರಿಕೆಯಾಗಿದ್ದು, ಹಬ್ಬದ ಸಮಯದಲ್ಲಿ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.
ಇನ್ನಷ್ಟು ಓದಿvideos
ಸೋನಾಮಸೂರಿ, ಬಾಸುಮತಿ ಸೇರಿದಂತೆ ಪ್ರಮುಖ ಅಕ್ಕಿ ತಳಿಗಳ ಬೆಲೆ ಏರಿಕೆಯಾಗಿದ್ದು, ಹಬ್ಬದ ಸಮಯದಲ್ಲಿ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.
ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಹಾಲಿನ ದರ ಬರೋಬ್ಬರಿ ₹8 ರಷ್ಟು ಏರಿಕೆಯಾಗಿದ್ದು, ಇದರ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೂ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ
ಬೇಕರಿ ಹಾಗೂ ಹೋಟೆಲ್‌ಗಳಲ್ಲಿ ಬಿಸಿ ಮಾಡಿದ ಅಡುಗೆ ಎಣ್ಣೆಯನ್ನು ಪದೇ ಪದೇ ಮರುಬಳಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ
ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಮತ್ತೆ ಫುಲ್ ಆಕ್ಟಿವ್ ಆಗಿದ್ದು, ವ್ಯಾಪಕ ಮಳೆಯಾಗುತ್ತಿದೆ