spoken english class

Govt School Spoken English Class : ಸರ್ಕಾರಿ ಶಾಲಾ ಮಕ್ಕಳಿಗೂ ಇಂಗ್ಲೀಷ್​ ಭಾಗ್ಯ

ರಾಜ್ಯದ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಶಿಕ್ಷಣ ಇಲಾಖೆ ಬೃಹತ್ ಮಾಸ್ಟರ್ ಪ್ಲಾನ್ ಒಂದನ್ನು ಸಿದ್ಧಪಡಿಸಿದೆ.

Gruha Lakshmi Re Verification : ಇಂದಿನಿಂದ ಗೃಹಲಕ್ಷ್ಮೀ ಯೋಜನೆ ಮರುಪರಿಶೀಲನೆ ಪ್ರಕ್ರಿಯೆ ಆರಂಭ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ 3 ವರ್ಷ ಪೂರ್ಣಗೊಳಿಸಿದ್ದು, ಇದೀಗ ಯೋಜನೆಗೆ ಹೊಸ ಫಿಲ್ಟರ್ ಹಾಕಲು ಸರ್ಕಾರ ಮುಂದಾಗಿದೆ.

udupi

Udupi News : ಉಡುಪಿ ಅಷ್ಟಮಂಗಲ ಪ್ರಶ್ನೆಯಲ್ಲಿ ಸಿಕ್ಕಿತು ಆತಂಕಕಾರಿ ಸತ್ಯ

ಉಡುಪಿಯ ಐತಿಹಾಸಿಕ ಶ್ರೀ ಕೃಷ್ಣ ಮಠದಲ್ಲಿ ಇತ್ತೀಚೆಗೆ ಮಠದ ಆಡಳಿತ ಮತ್ತು ವ್ಯವಸ್ಥೆ ಸುಧಾರಣೆ ದೃಷ್ಟಿಯಿಂದ ನಡೆಸಲಾಗಿದ್ದ ಅಷ್ಟಮಂಗಲ ಪ್ರಶ್ನೆಯಲ್ಲಿ ಅತ್ಯಂತ ಆತಂಕಕಾರಿ ವಿಷಯಗಳು ಕಂಡುಬಂದಿವೆ.

videos
toxic

Toxic enters 200 crore club : ಬಾಕ್ಸಾಫೀಸಿನಲ್ಲಿ ರಾಕಿಭಾಯ್​ ಅಬ್ಬರ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಅತ್ಯಂತ ನಿರೀಕ್ಷಿತ 'ಟಾಕ್ಸಿಕ್' (Toxic) ಸಿನಿಮಾ ಬಾಕ್ಸಾಫೀಸ್‌ನಲ್ಲಿ ಕಲೆಕ್ಷನ್ ಕ್ರಾಂತಿ ಸೃಷ್ಟಿಸುತ್ತಿದೆ.

rain

Karnataka Rain Update : ಕರ್ನಾಟಕದಲ್ಲಿ ಇಂದು ವರುಣನ ಅಬ್ಬರ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ