Voter List Revision : ಮತದಾರರ ಪಟ್ಟಿ ಪರಿಷ್ಕರಣೆ ಮತ್ತಷ್ಟು ಚುರುಕು
ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜ್ಯದ ಬರೋಬ್ಬರಿ 43 ಲಕ್ಷ ಮತದಾರರಿಗೆ ನೋಟಿಸ್ ನೀಡಲು ಸಜ್ಜಾಗಿದೆ.
ಇನ್ನಷ್ಟು ಓದಿvideos
ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜ್ಯದ ಬರೋಬ್ಬರಿ 43 ಲಕ್ಷ ಮತದಾರರಿಗೆ ನೋಟಿಸ್ ನೀಡಲು ಸಜ್ಜಾಗಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಿಗ್ ಅಪ್‌ಡೇಟ್ ನೀಡಿದೆ.
ನಿಮ್ಮ ಹೆಸರಿನಲ್ಲಿ 9ಕ್ಕಿಂತ ಹೆಚ್ಚು ಸಿಮ್ ಕಾರ್ಡ್‌ಗಳು ಇದ್ದರೆ ನಿಯಮ ಉಲ್ಲಂಘನೆಯ ಹಿನ್ನೆಲೆಯಲ್ಲಿ ಭಾರೀ ದಂಡ ಸೇರಿದಂತೆ ಕಠಿಣ ಕ್ರಮ ಎದುರಾಗುವ ಸಾಧ್ಯತೆ ಇದೆ.
ಉಡುಪಿಯ ಮಾರುಕಟ್ಟೆಯಲ್ಲಿ ನಿತ್ಯವೂ ಬರೋಬ್ಬರಿ 5,000 ಕೆಜಿ ಕೃತಕ ಬಣ್ಣ ಹಾಗೂ ಅಪಾಯಕಾರಿ ರಾಸಾಯನಿಕ ಮಿಶ್ರಿತ ಬಾಳೆಹಣ್ಣುಗಳು ಮಾರಾಟವಾಗುತ್ತಿರುವುದು ಬಯಲಿಗೆ ಬಂದಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ.