rain updates

Karnataka Rain Updates : ಕರಾವಳಿ, ಮಲೆನಾಡು ಭಾಗಗಳಲ್ಲಿ ಮತ್ತೆ ಮುಂಗಾರು ಚುರುಕು

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಐಎಂಡಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಜಾಗರೂಕರಾಗಿರಲು ಹವಾಮಾನ ಇಲಾಖೆ ಎಚ್ಚರಿಸಿದೆ.

Gutka Ban Karnataka : ರಾಜ್ಯದಲ್ಲಿ ಗುಟ್ಕಾ, ಪಾನ್​ ಮಸಾಲಾ ಸಂಪೂರ್ಣ ನಿಷಿದ್ಧ

ಸರ್ಕಾರದ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧದ ನಿರ್ಧಾರದಿಂದ ಅಡಿಕೆ ಬೆಲೆ ಕುಸಿಯುವ ಭೀತಿ ಎದುರಾಗಿದ್ದು, ರಾಜ್ಯದ ಲಕ್ಷಾಂತರ ಅಡಿಕೆ ಬೆಳೆಗಾರರಲ್ಲಿ ತೀವ್ರ ಆರ್ಥಿಕ ಆತಂಕ ಹಾಗೂ ಚಿಂತೆ ಮೂಡಿಸಿದೆ.

top news kannada

Top News Kannada : ಹೋಟೆಲ್​ಗಳಿಗೆ ಹೊಸ ರೂಲ್ಸ್, ಹಬ್ಬದ ಸೀಸನ್​ನಲ್ಲಿ ಬೆಲೆ ಏರಿಕೆ ಶಾಕ್, ರೈಲು ಸಂಚಾರ ದುಸ್ಥರ

videos
Karnataka Health Dept

School Health Tracker : ಅಪ್ರಾಪ್ತ ಗರ್ಭಧಾರಣೆ ತಡೆಗೆ ಸರ್ಕಾರದಿಂದ ಮಾಸ್ಟರ್​ಪ್ಲಾನ್

ನಿರಂತರ ಭಾರಿ ಮಳೆಯಿಂದಾಗಿ ಹಾಸನ-ಮಂಗಳೂರು ರೈಲು ಮಾರ್ಗದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ಘಾಟ್ ಸೆಕ್ಷನ್‌ನಲ್ಲಿ ಮಣ್ಣು-ಬಂಡೆಗಳು ಕುಸಿದು ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

karnataka heavy rain

heavy rain Karnataka : ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಐಎಂಡಿ ಬಿಗ್​ ಅಲರ್ಟ್

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ 2 ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.