Record heat reported

Record heat reported | ಒಂದೆಡೆ ಮಳೆಯ ಕೊರತೆ, ಮತ್ತೊಂದೆಡೆ ಒಣಹವೆ | ಬೆಂಗಳೂರಿನ ತಾಪಮಾನದಲ್ಲಿ ಬಾರೀ ಏರಿಕೆ

ರಾಜಧಾನಿ ಬೆಂಗಳೂರಿನಲ್ಲಿ ಮುಂಗಾರು ಮಳೆ ಸಂಪೂರ್ಣ ಕ್ಷೀಣಿಸಿರುವ ಹಿನ್ನೆಲೆಯಲ್ಲಿ ಒಣಹವೆ ಆವರಿಸಿದ್ದು, ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ

India vs Afghanistan | ಅಪ್ಘನ್‌ ವಿರುದ್ದದ 2ನೇ ಪಂದ್ಯಕ್ಕೆ ಭಾರತ ತಂಡ ಸಜ್ಜು | ಕಣಕ್ಕಿಳಿತಾರಾ ಸೂರ್ಯವಂಶಿ

ಅಫ್ಘಾನಿಸ್ತಾನ್ ವಿರುದ್ಧದ ಚುಟುಕು ಕ್ರಿಕೆಟ್ ಸರಣಿಯ 2ನೇ ಪಂದ್ಯಕ್ಕೆ ಭಾರತ ತಂಡ ಸಂಪೂರ್ಣವಾಗಿ ಸಜ್ಜಾಗಿದೆ.

Mangala Stadium upgrade

Mangala Stadium upgrade | ಮಂಗಳೂರಿನ ಮಂಗಳಾ ಕ್ರೀಡಾಂಗಣಕ್ಕೆ ಹೊಸ ರೂಪ | 4.5 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ

ಮಂಗಳೂರಿನ ಶಕ್ತಿಧಾಮವೆನಿಸಿರುವ Mangala Stadium ಗೆ ಬೃಹತ್ ಕಾಯಕಲ್ಪ ನೀಡಲು ಕ್ರೀಡಾ ಇಲಾಖೆ ನಿರ್ಧರಿಸಿದೆ

Kedarnath landslide

Kedarnath landslide | ಕೇದಾರನಾಥ ಯಾತ್ರೆ ಮಾರ್ಗದಲ್ಲಿ ಭೀಕರ ಭೂಕುಸಿತ | SDRF ನಿಂದ 6500 ಯಾತ್ರಾರ್ಥಿಗಳ ರಕ್ಷಣೆ

ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಯಾತ್ರಾ ಮಾರ್ಗದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಹಾದಿಯಲ್ಲಿ ಸಿಲುಕಿಕೊಂಡಿದ್ದ 6,500ಕ್ಕೂ ಹೆಚ್ಚು ಯಾತ್ರಾರ್ಥಿಗಳನ್ನು ಎಸ್‌ಡಿಆರ್‌ಎಫ್ ರಕ್ಷಿಸಿವೆ

Dam storage drops

Dam storage drops | ಕರ್ನಾಟಕಕ್ಕೆ ಕೈಕೊಟ್ಟ ಮುಂಗಾರು ಮಳೆ | ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಕುಸಿತ

ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಕಾವೇರದೆ ಸಂಪೂರ್ಣ ಕ್ಷೀಣಿಸಿರುವುದು ಜಲಾಶಯಗಳ ನೀರಿನ ಮಟ್ಟದ ಮೇಲೆ ತೀವ್ರ ಪರಿಣಾಮ ಬೀರಿದೆ.