Actor Darshan Case : ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್‌ಗೆ ಮತ್ತೆ ಹಿನ್ನಡೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತೆ ಹಿನ್ನಡೆಯಾಗಿದೆ. ದರ್ಶನ್ ಸಲ್ಲಿಸಿದ್ದ ಪ್ರಮುಖ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಇನ್ನಷ್ಟು ಓದಿvideos
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತೆ ಹಿನ್ನಡೆಯಾಗಿದೆ. ದರ್ಶನ್ ಸಲ್ಲಿಸಿದ್ದ ಪ್ರಮುಖ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ ಯುವ ಆಟಗಾರ ಆಯುಷ್ ಶೆಟ್ಟಿ ಭಾರಿ ಇತಿಹಾಸ ಸೃಷ್ಟಿಸಿದ್ದಾರೆ
'ದೇವರ ನಾಡು' ಎಂದೇ ಪ್ರಸಿದ್ಧವಾಗಿರುವ ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ 'ಕೇರಳಂ' ಎಂದು ಬದಲಾಯಿಸುವ ಮಹತ್ವದ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.
ದೇಶದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ವರದಿಯಂತೆ, 14 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 326 ಸಂಸದರ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
ರಾಜ್ಯಾದ್ಯಂತ ಮುಂದಿನ ಒಂದು ವಾರದ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.