Tamilnadu Midday Meal case : ಬಿಸಿಯೂಟಕ್ಕೆ ಸಗಣಿ ಬೆರೆಸಿ ಸೇಡು ತೀರಿಸಿಕೊಳ್ಳಲು ಯತ್ನ
ಪತ್ನಿಯನ್ನು ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಶಾಲೆಯ ಮಕ್ಕಳ ಬಿಸಿಯೂಟಕ್ಕೆ ಸಗಣಿ ಬೆರೆಸಿ ಸೇಡು ತೀರಿಸಿಕೊಳ್ಳಲು ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ
ಇನ್ನಷ್ಟು ಓದಿvideos
ಪತ್ನಿಯನ್ನು ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಶಾಲೆಯ ಮಕ್ಕಳ ಬಿಸಿಯೂಟಕ್ಕೆ ಸಗಣಿ ಬೆರೆಸಿ ಸೇಡು ತೀರಿಸಿಕೊಳ್ಳಲು ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ
ರಾಜ್ಯದ ಪ್ರಸಿದ್ಧ ಟ್ರೆಕ್ಕಿಂಗ್ ತಾಣಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಜನಸಂದಣಿ ಹಾಗೂ ಪರಿಸರ ಮಾಲಿನ್ಯಕ್ಕೆ ತಡೆಹಾಕಲು ಅರಣ್ಯ ಇಲಾಖೆಯು ಕಟ್ಟುನಿಟ್ಟಿನ ಎಸ್‌ಒಪಿ (SOP) ಜಾರಿಗೊಳಿಸಿದೆ
ರಾಜ್ಯದಲ್ಲಿ ಎಚ್‌ಐವಿ (HIV) ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಇಡೀ ದೇಶದಲ್ಲೇ ಕರ್ನಾಟಕ 3ನೇ ಸ್ಥಾನಕ್ಕೆ ತಲುಪಿದೆ.
ಹೊಸ ಪಿಂಚಣಿ ಯೋಜನೆಯನ್ನು (NPS) ರದ್ದುಗೊಳಿಸಿ ಲಕ್ಷಾಂತರ ಸರ್ಕಾರಿ ನೌಕರರಿಗೆ ನಿವೃತ್ತಿ ಭದ್ರತೆ ಒದಗಿಸಲು ಸರ್ಕಾರ ಮುಂದಾಗಿದೆ