male

Karnataka Rain : ಕರಾವಳಿ ಹಾಗೂ ಒಳನಾಡಿಗೆ ವರುಣನ ಭೀತಿ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Karnataka Govt Praja Seva : ಇಂದಿನಿಂದ ಶುರು ಡಿಕೆಶಿ ಕನಸಿನ ಪ್ರಜಾಸೇವೆ ಅಭಿಯಾನ

ಸಾರ್ವಜನಿಕರು ಸರ್ಕಾರಿ ಸೇವೆಗಳು ಹಾಗೂ ಪ್ರಮಾಣಪತ್ರಗಳಿಗಾಗಿ ಅಲೆದಾಡುವುದನ್ನು ತಪ್ಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಪ್ರಜಾಸೇವೆ ಅಭಿಯಾನಕ್ಕೆ ಇಂದಿನಿಂದ ಚಾಲನೆ ಸಿಕ್ಕಿದೆ.

chinna rate down

Disha Salian CBI Investigation : ಸುಶಾಂತ್​ ಸಿಂಗ್​ ಮ್ಯಾನೇಜರ್​ ನಿಗೂಢ ಸಾವು ಪ್ರಕರಣ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್, ಉಡುಪಿ ಮೂಲದ ದಿಶಾ ಸಾಲಿಯಾನ್ ಅವರ ನಿಗೂಢ ಸಾವು ಪ್ರಕರಣಕ್ಕೆ ಭಾರಿ ತಿರುವು ಸಿಕ್ಕಿದೆ.

chinna rate down

Gold Price Drop : ಭಾರತೀಯ ಮಾರುಕಟ್ಟೆಯಲ್ಲಿ ಕುಸಿದ ಚಿನ್ನದ ದರ

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ ಜಾಗತಿಕ ಹಾಗೂ ಭಾರತೀಯ ಮಾರುಕಟ್ಟೆಯಲ್ಲಿ ಭಾರಿ ಏರಿಳಿತಗಳು ಕಂಡುಬಂದಿವೆ.

rain

Karnataka Rain Update : ಕರಾವಳಿ ಮತ್ತು ಮಲೆನಾಡಿನಲ್ಲಿ ಜಿಟಿಜಿಟಿ ಮಳೆ ಮುಂದುವರಿಕೆ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಬ್ಬರಿಸುತ್ತಿದ್ದ ಭಾರಿ ಮಳೆಗೆ ಕೊಂಚ ವಿರಾಮ ಸಿಕ್ಕಿದ್ದು, ವರುಣನ ಆರ್ಭಟ ಮಂಕಾಗಿದೆ.