Karnataka High Court : ಮೊದಲ ಮದುವೆ ಮುಚ್ಚಿಟ್ಟರೆ ಸಿಗಲ್ಲ ಜೀವನಾಂಶ

ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಯಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಪ್ರಮುಖ ತೀರ್ಪು ನೀಡಿದೆ.

videos
male

Rain Update : ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಪ್ರಭಾವ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ನೈಋತ್ಯ ಮುಂಗಾರು ಮಳೆಯ ಪ್ರಭಾವ ಕ್ಷೀಣಿಸಿದೆ.

ksrtc

KSRTC Special Buses : ಗೌರಿ - ಗಣೇಶ ಹಬ್ಬಕ್ಕೆ ಊರಿಗೆ ತೆರಳುತ್ತಿರುವವರಿಗೆ ಗುಡ್​ನ್ಯೂಸ್

ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸ್ವಂತ ಊರುಗಳಿಗೆ ತೆರಳುವ ಸಾರ್ವಜನಿಕರಿಗೆ ಕೆಎಸ್‌ಆರ್‌ಟಿಸಿ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ

sslc marks card

SSLC PUC Marks Card Update : SSLC, PUC ವಿದ್ಯಾರ್ಥಿಗಳಿಗೆ ಬಿಗ್​ ಅಪ್​ಡೇಟ್

ರಾಜ್ಯದ SSLC ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮುಖ್ಯ ಅಪ್‌ಡೇಟ್ ಒಂದನ್ನು ನೀಡಿದೆ.

prajwal revanna

Prajwal Revanna : ಮುಗಿಯದ ಪ್ರಜ್ವಲ್​ ರೇವಣ್ಣ ಕರ್ಮಕಾಂಡ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮತ್ತೊಂದು ಗಂಭೀರ ಕರ್ಮಕಾಂಡ ಜೈಲಿನಲ್ಲಿ ಬೆಳಕಿಗೆ ಬಂದಿದೆ