Cancer Medicine Price Relief

Cancer Medicine : ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

ಕ್ಯಾನ್ಸರ್ ರೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜೀವ ರಕ್ಷಕ ಕ್ಯಾನ್ಸರ್ ಔಷಧಿಗಳ ದರದಲ್ಲಿ ಬರೋಬ್ಬರಿ ಶೇಕಡಾ 70 ರಷ್ಟು ಬೆಲೆ ಕುಸಿತವಾಗುವ ಸಾಧ್ಯತೆಯಿದೆ

Karnataka Rain : ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿಂದು ಸಾಧಾರಣ ಮಳೆ

ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Karnataka Exam Schedule and Extra Time

SSLC PUC Exam Timetable : ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಿಗೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.

varahi el nino

Varahi River El Nino : ಕುಂದಾಪುರ ಜನತೆಗೂ ತಟ್ಟಿದ ಎಲ್​ನಿನೋ ಎಫೆಕ್ಟ್

ಕುಂದಾಪುರ ತಾಲೂಕಿನ ಜನತೆಗೆ ಎಲ್‌ನಿನೋ ಎಫೆಕ್ಟ್ ತಟ್ಟಿದೆ.

Karnataka Monsoon Rain Alert

Karnataka Mansoon : ರಾಜ್ಯದಲ್ಲಿ ಮತ್ತೆ ಮುಂಗಾರು ಆರ್ಭಟ

ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ.

videos