Four transport services in one App : ಇನ್ಮುಂದೆ ವಾಟ್ಸಾಪ್‌ನಲ್ಲೇ ಬುಕ್ ಮಾಡಿ KSRTC ಬಸ್ ಟಿಕೆಟ್
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಯಾಣಿಕರಿಗೆ ಭಾರಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ಇಲಾಖೆಯಲ್ಲಿ ಡಿಜಿಟಲ್ ಸ್ಪರ್ಶ ತಂದಿದೆ.
ಇನ್ನಷ್ಟು ಓದಿvideos
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಯಾಣಿಕರಿಗೆ ಭಾರಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ಇಲಾಖೆಯಲ್ಲಿ ಡಿಜಿಟಲ್ ಸ್ಪರ್ಶ ತಂದಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ತೀವ್ರವಾಗಿ ಕ್ಷೀಣಿಸಿದ್ದು, ಕೃಷಿಕರಲ್ಲಿ ಭಾರಿ ಆತಂಕ ಮೂಡಿಸಿದೆ.
ದೇಶದಲ್ಲಿ ಮಕ್ಕಳ ಆರೋಗ್ಯ ಕ್ಷೀಣಿಸುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಜಂಕ್‌ಫುಡ್ ಹಾಗೂ ಪ್ರೊಸೆಸ್ಡ್ ಫುಡ್ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ 'ವಂದೇ ಮಾತರಂ' ಗಾಯನ ನಿಯಮಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಮೂಲಕ ಬ್ರೇಕ್ ಹಾಕಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 4 ರಾಜ್ಯಗಳಿಗೆ 10,000 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ರೈಲ್ವೇ ಯೋಜನೆಗಳಿಗೆ ಅಂಕಿತ ನೀಡಿದೆ