rain updates

Karnataka Rain Update : ಕರ್ನಾಟಕದಲ್ಲಿ ಇಂದಿನಿಂದ ಮತ್ತೆ ಆರ್ಭಟಿಸಲಿದೆ ಮಳೆ

ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಭಾರಿ ತೀವ್ರತೆಯೊಂದಿಗೆ ಆರ್ಭಟಿಸಲು ಆರಂಭಿಸಿದೆ.

LPG Rules Biometric eKYC : ಇನ್ಮುಂದೆ ಎಲ್‌ಪಿಜಿ ಸಿಲಿಂಡರ್‌ ಪಡೆಯಲು ಹೊಸ ರೂಲ್ಸ್‌

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಪಡೆಯುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇನ್ಮುಂದೆ ಬಯೋಮೆಟ್ರಿಕ್ ಪ್ರಮಾಣೀಕರಣ ಇಲ್ಲದಿದ್ದರೆ ಗ್ಯಾಸ್ ಸಿಲಿಂಡರ್ ಸಿಗುವುದಿಲ್ಲ.

kodava languge

Kodava Language : ತುಳುವಿಗೆ ಸಿಕ್ತು ಎರಡನೇ ರಾಜ್ಯ ಭಾಷೆ ಸ್ಥಾನಮಾನ

ತುಳು ಭಾಷೆಗೆ ಕರ್ನಾಟಕದ ಎರಡನೇ ರಾಜ್ಯ ಭಾಷೆಯ ಸ್ಥಾನಮಾನ ಸಿಕ್ಕ ಬೆನ್ನಲ್ಲೇ, ಈಗ ಕೊಡಗಿನ ಕೊಡವ ಭಾಷೆಗೂ ಅಧಿಕೃತ ಮಾನ್ಯತೆ ನೀಡಬೇಕೆಂಬ ಕೂಗು ಬಲವಾಗಿದೆ

pension

Social pensions stopped : 18 ಲಕ್ಷಕ್ಕೂ ಹೆಚ್ಚು ಜನರ ಸಾಮಾಜಿಕ ಪಿಂಚಣಿ ಸ್ಥಗಿತ

ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ಬಡ ಹಾಗೂ ಅಸಹಾಯಕ ಕುಟುಂಬಗಳಿಗೆ ಸರ್ಕಾರದಿಂದ ತೀವ್ರ ಹಿನ್ನಡೆಯಾಗಿದೆ.

dengue lasike

Dengue Vaccine : ಡೆಂಗ್ಯೂ ಮಹಾಮಾರಿಗೆ ಭಾರತದಲ್ಲಿ ಶೀಘ್ರದಲ್ಲೇ ಲಸಿಕೆ

ದೇಶದಲ್ಲಿ ಪ್ರತಿವರ್ಷ ಸಾವಿರಾರು ಜನರ ಪ್ರಾಣಕ್ಕೆ ಕಂಟಕವಾಗುತ್ತಿರುವ ಡೆಂಗ್ಯೂ ಮಹಾಮಾರಿಗೆ ಮುಕ್ತಿ ನೀಡಲು ಭಾರತೀಯ ವೈದ್ಯಕೀಯ ಸಂಶೋಧನಾ ಕ್ಷೇತ್ರದಲ್ಲಿ ಪ್ರಮುಖ ಮೈಲಿಗಲ್ಲು ಸ್ಥಾಪನೆಯಾಗಿದೆ.