male

Karnataka Rain : ರಾಜ್ಯದಲ್ಲಿ ನೈಋತ್ಯ ಮಾನ್ಸೂನ್​ ಮತ್ತಷ್ಟು ಚುರುಕು

ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ಮಾರುತಗಳು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ.

Mahalaxmi Bank Scam : ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಹಗರಣ

ಉಡುಪಿಯ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂಪಾಯಿಗಳ ಬೃಹತ್ ಅವ್ಯವಹಾರದ ಪ್ರಕರಣ ಇದೀಗ ಮತ್ತಷ್ಟು ಕಾವು ಪಡೆದುಕೊಂಡಿದೆ.

pensions

Karnataka Pension News : ಪಿಂಚಣಿದಾರರಿಗೆ ರಾಜ್ಯ ಸರ್ಕಾರದ ಬಂಪರ್​ ಗಿಫ್ಟ್

ರಾಜ್ಯದ ವಿವಿಧ ಪಿಂಚಣಿ ಯೋಜನೆಗಳ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದೆ

shakthi yojane

Shakti Scheme : ಶಕ್ತಿ ಯೋಜನೆ ಟಿಕೆಟ್‌ ದುರ್ಬಳಕೆಗೆ ಬ್ರೇಕ್‌

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ನೀಡಲಾಗುವ ಉಚಿತ ಬಸ್ ಟಿಕೆಟ್‌ಗಳನ್ನು ವೈಯಕ್ತಿಕ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ನಿರ್ವಾಹಕರ ವಿರುದ್ಧ ಸಾರಿಗೆ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ

gruha lakshmi

Gruha Lakshmi Scam : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಗೃಹಲಕ್ಷ್ಮೀ ಗೋಲ್​ಮಾಲ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೃಹತ್ ಗೋಲ್​ಮಾಲ್ ನಡೆದಿರುವುದು ಬೆಳಕಿಗೆ ಬಂದಿದೆ.