Bus ticket prices Hike | ನಷ್ಟದ ಸುಳಿಯಲ್ಲಿ ಸಾರಿಗೆ ನಿಗಮ | ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಅನಿವಾರ್ಯ
ರಾಜ್ಯ ಸಾರಿಗೆ ಸಂಸ್ಥೆಗಳು (KSRTC, BMTC, NWKRTC, KKRTC) ತೀವ್ರ ಆರ್ಥಿಕ ಸಂಕಷ್ಟ ಹಾಗೂ ನಷ್ಟದ ಸುಳಿಯಲ್ಲಿ ಸಿಲುಕಿರುವ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಏರಿಕೆ ಮಾಡಲು ಚಿಂತನೆ ನಡೆಸಿವೆ
ಇನ್ನಷ್ಟು ಓದಿvideos