weekend rain

Karnataka Rain Alert : ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕು

ಕರ್ನಾಟಕದಲ್ಲಿ ಕೆಲ ದಿನಗಳ ಬಿಡುವಿನ ನಂತರ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದಾದ್ಯಂತ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Police Station CCTV :ಪೊಲೀಸ್​ ಠಾಣೆಗಳ ಸಿಸಿಟಿವಿ ಲೋಪಕ್ಕೆ ಹೈಕೋರ್ಟ್​ ಕೆಂಡ

ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಆಗಾಗ ಬಂದ್ ಆಗುತ್ತಿರುವ ಮತ್ತು ಲೋಪದೋಷಗಳು ಕಂಡುಬರುತ್ತಿರುವ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

fda sda exam

FDA SDA Exam : ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಬಿಗ್ ಶಾಕ್

ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಲಕ್ಷಾಂತರ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಬಿಗ್ ಶಾಕ್ ನೀಡಿದೆ

namma metro

Namma Metro : ಮುಂದಿನ ವರ್ಷವೇ ಏರ್‌ಪೋರ್ಟ್‌ಗೆ ಮೆಟ್ರೋ ಸೇವೆ

ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಯಿಂದ ಕಂಗಾಲಾಗಿರುವ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಭಾರಿ ಸಿಹಿಸುದ್ದಿ ನೀಡಿದೆ

railway

south Western Railway : ಕೊನೆಗೂ ನೈಋತ್ಯ ಜಾಲ ಸೇರಿದ ಮಂಗಳೂರು ರೈಲ್ವೇ

ಮಂಗಳೂರು ರೈಲ್ವೇ ಜಾಲವನ್ನು ನೈಋತ್ಯ ರೈಲ್ವೇ (SWR) ವಲಯದ ಮೈಸೂರು ವಿಭಾಗಕ್ಕೆ ಹಸ್ತಾಂತರಿಸಲು ರೈಲ್ವೇ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ