Udupi News : 5000 ಕೆಜಿ ಕೃತಕ ಬಣ್ಣದ ಬಾಳೆಹಣ್ಣು ಸೀಜ್, ಅಧಿಕಾರಿಗಳ ಧಿಡೀರ್ ದಾಳಿಗೆ ದಂಧೆಕೋರರು ಶಾಕ್
ಉಡುಪಿಯ ಮಾರುಕಟ್ಟೆಯಲ್ಲಿ ನಿತ್ಯವೂ ಬರೋಬ್ಬರಿ 5,000 ಕೆಜಿ ಕೃತಕ ಬಣ್ಣ ಹಾಗೂ ಅಪಾಯಕಾರಿ ರಾಸಾಯನಿಕ ಮಿಶ್ರಿತ ಬಾಳೆಹಣ್ಣುಗಳು ಮಾರಾಟವಾಗುತ್ತಿರುವುದು ಬಯಲಿಗೆ ಬಂದಿದೆ.
ಇನ್ನಷ್ಟು ಓದಿvideos
ಉಡುಪಿಯ ಮಾರುಕಟ್ಟೆಯಲ್ಲಿ ನಿತ್ಯವೂ ಬರೋಬ್ಬರಿ 5,000 ಕೆಜಿ ಕೃತಕ ಬಣ್ಣ ಹಾಗೂ ಅಪಾಯಕಾರಿ ರಾಸಾಯನಿಕ ಮಿಶ್ರಿತ ಬಾಳೆಹಣ್ಣುಗಳು ಮಾರಾಟವಾಗುತ್ತಿರುವುದು ಬಯಲಿಗೆ ಬಂದಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ.
ನಟಿ ಪವಿತ್ರಾಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ಅವರು ರಾಜಸ್ಥಾನದಲ್ಲಿ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ
ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ಮಾರುತಗಳು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಉಡುಪಿಯ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂಪಾಯಿಗಳ ಬೃಹತ್ ಅವ್ಯವಹಾರದ ಪ್ರಕರಣ ಇದೀಗ ಮತ್ತಷ್ಟು ಕಾವು ಪಡೆದುಕೊಂಡಿದೆ.