Top News Kannada

Top News Kannada : ಗುಟ್ಕಾ, ಪಾನ್ ಮಸಾಲಾ ಬ್ಯಾನ್, ಮತ್ತೆ ಮುಂಗಾರು ಚುರುಕು, ಜೈಲಲ್ಲೂ ಪ್ರಜ್ವಲ್​ ಕರ್ಮಕಾಂಡ

videos

Rishika Singh Toxic : ಟಾಕ್ಸಿಕ್​ ಟ್ರೇಲರ್​ ವಿರುದ್ಧ ರಿಷಿಕಾ ಸಿಂಗ್​ ಕಿಡಿ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಟ್ರೇಲರ್ ಕುರಿತು ನಟಿ ರಿಷಿಕಾ ಸಿಂಗ್ ಮಾಡಿರುವ ವಿಮರ್ಶಾತ್ಮಕ ಹೇಳಿಕೆ ಸ್ಯಾಂಡಲ್‌ವುಡ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ.

Ronaldo marries  Georgina

Prajwal Revanna Case : ಜೈಲು ಸೇರಿದ್ರೂ ಬುದ್ಧಿ ಕಲಿಯದ ಪ್ರಜ್ವಲ್ ರೇವಣ್ಣ

ಜೈಲು ಸೇರಿ ವರ್ಷಗಳು ಕಳೆದಿದ್ದರೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತೆ ಜೈಲಿನಲ್ಲೇ ತಮ್ಮ ಹಳೆಯ ಚಾಳಿಯನ್ನು ಮುಂದುವರಿಸಿರುವುದು ಭಾರಿ ಸಂಚಲನ ಮೂಡಿಸಿದೆ.

Ronaldo marries  Georgina

Ronaldo marries Georgina : ಕೊನೆಗೂ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಸ್ಟಿಯಾನೋ

ವಿಶ್ವ ಫುಟ್‌ಬಾಲ್ ದಂತಕಥೆ ಕ್ರಿಸ್ಟಿಯಾನೋ ರೋನಾಲ್ಡೋ ತಮ್ಮ ಬಹುಕಾಲದ ಗೆಳತಿ ಜಾರ್ಜಿನಾ ರೊಡ್ರಿಗಸ್ ಅವರೊಂದಿಗೆ ಕೊನೆಗೂ ವೈವಾಹಿಕ ಜೀವನಕ್ಕೆ ಕಾಲಿಟ್ಟು ಹೊಸ ಬಾಳಿಗೆ ಹೆಜ್ಜೆ ಇಟ್ಟಿದ್ದಾರೆ.

rain updates

Karnataka Rain Updates : ಕರಾವಳಿ, ಮಲೆನಾಡು ಭಾಗಗಳಲ್ಲಿ ಮತ್ತೆ ಮುಂಗಾರು ಚುರುಕು

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಐಎಂಡಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಜಾಗರೂಕರಾಗಿರಲು ಹವಾಮಾನ ಇಲಾಖೆ ಎಚ್ಚರಿಸಿದೆ.