Prajwal Revanna Case : ಜೈಲು ಸೇರಿದ್ರೂ ಬುದ್ಧಿ ಕಲಿಯದ ಪ್ರಜ್ವಲ್ ರೇವಣ್ಣ
ಜೈಲು ಸೇರಿ ವರ್ಷಗಳು ಕಳೆದಿದ್ದರೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತೆ ಜೈಲಿನಲ್ಲೇ ತಮ್ಮ ಹಳೆಯ ಚಾಳಿಯನ್ನು ಮುಂದುವರಿಸಿರುವುದು ಭಾರಿ ಸಂಚಲನ ಮೂಡಿಸಿದೆ.
ಇನ್ನಷ್ಟು ಓದಿvideos
ಜೈಲು ಸೇರಿ ವರ್ಷಗಳು ಕಳೆದಿದ್ದರೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತೆ ಜೈಲಿನಲ್ಲೇ ತಮ್ಮ ಹಳೆಯ ಚಾಳಿಯನ್ನು ಮುಂದುವರಿಸಿರುವುದು ಭಾರಿ ಸಂಚಲನ ಮೂಡಿಸಿದೆ.
ವಿಶ್ವ ಫುಟ್‌ಬಾಲ್ ದಂತಕಥೆ ಕ್ರಿಸ್ಟಿಯಾನೋ ರೋನಾಲ್ಡೋ ತಮ್ಮ ಬಹುಕಾಲದ ಗೆಳತಿ ಜಾರ್ಜಿನಾ ರೊಡ್ರಿಗಸ್ ಅವರೊಂದಿಗೆ ಕೊನೆಗೂ ವೈವಾಹಿಕ ಜೀವನಕ್ಕೆ ಕಾಲಿಟ್ಟು ಹೊಸ ಬಾಳಿಗೆ ಹೆಜ್ಜೆ ಇಟ್ಟಿದ್ದಾರೆ.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಐಎಂಡಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಜಾಗರೂಕರಾಗಿರಲು ಹವಾಮಾನ ಇಲಾಖೆ ಎಚ್ಚರಿಸಿದೆ.
ಸರ್ಕಾರದ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧದ ನಿರ್ಧಾರದಿಂದ ಅಡಿಕೆ ಬೆಲೆ ಕುಸಿಯುವ ಭೀತಿ ಎದುರಾಗಿದ್ದು, ರಾಜ್ಯದ ಲಕ್ಷಾಂತರ ಅಡಿಕೆ ಬೆಳೆಗಾರರಲ್ಲಿ ತೀವ್ರ ಆರ್ಥಿಕ ಆತಂಕ ಹಾಗೂ ಚಿಂತೆ ಮೂಡಿಸಿದೆ.