Kodi Matha Sri : ಮುಂಗಾರು ಸಂಕಷ್ಟಕ್ಕೆ ಸಿಗಲಿದೆ ಮುಕ್ತಿ, ದಸರಾ ಬೆನ್ನಲ್ಲೇ ಕೋಡಿಮಠದ ಶ್ರೀಗಳ ಭವಿಷ್ಯ
ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಎದುರಾಗಿದ್ದ ಆತಂಕಕ್ಕೆ ಶೀಘ್ರವೇ ಮುಕ್ತಿ ಸಿಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಇನ್ನಷ್ಟು ಓದಿvideos