School Health Tracker : ಅಪ್ರಾಪ್ತ ಗರ್ಭಧಾರಣೆ ತಡೆಗೆ ಸರ್ಕಾರದಿಂದ ಮಾಸ್ಟರ್ಪ್ಲಾನ್
ನಿರಂತರ ಭಾರಿ ಮಳೆಯಿಂದಾಗಿ ಹಾಸನ-ಮಂಗಳೂರು ರೈಲು ಮಾರ್ಗದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ಘಾಟ್ ಸೆಕ್ಷನ್‌ನಲ್ಲಿ ಮಣ್ಣು-ಬಂಡೆಗಳು ಕುಸಿದು ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಇನ್ನಷ್ಟು ಓದಿvideos
heavy rain Karnataka : ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಐಎಂಡಿ ಬಿಗ್ ಅಲರ್ಟ್
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ 2 ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನಷ್ಟು ಓದಿvideos
Grocery Price Rise : ಗಗನಕ್ಕೇರಿದ ದಿನಸಿ, ನಿತ್ಯಬಳಕೆಯ ಅಗತ್ಯ ವಸ್ತುಗಳ ದರ
ವರಮಹಾಲಕ್ಷ್ಮಿ, ಗೌರಿ-ಗಣೇಶ ಹಾಗೂ ಸಾಲು ಸಾಲು ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದಂತೆಯೇ ಸಾರ್ವಜನಿಕರಿಗೆ ಭಾರಿ ಬೆಲೆ ಏರಿಕೆಯ ಶಾಕ್ ಎದುರಾಗಿದೆ.
ಇನ್ನಷ್ಟು ಓದಿvideos
Bengaluru Hotels Food Safety Raid : ಹೋಟೆಲ್, ಪಬ್‌ಗಳಿಗೆ ಆಹಾರ ಇಲಾಖೆ ಹೊಸ ಮಾರ್ಗಸೂಚಿ
ಪ್ರಸಿದ್ಧ ಹೋಟೆಲ್ ಹಾಗೂ ಪಬ್‌ಗಳಲ್ಲಿ ಅವಧಿ ಮುಗಿದ ಕೆಟ್ಟ ಮಾಂಸ ಹಾಗೂ ಕಳಪೆ ಆಹಾರ ಪದಾರ್ಥಗಳು ಪತ್ತೆಯಾದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ತೀವ್ರ ಎಚ್ಚೆತ್ತುಕೊಂಡಿದೆ.
ಇನ್ನಷ್ಟು ಓದಿvideos