Aadhaar Address Update Rules

Aadhaar Card Name Update : ಆಧಾರ್​ ಕಾರ್ಡ್ ತಿದ್ದುಪಡಿಗೆ ಬಂತು ಹೊಸ ನಿಯಮ

ಆಧಾರ್ ಕಾರ್ಡ್‌ನಲ್ಲಿ ಹೆಸರು ಹಾಗೂ ವಿಳಾಸ ತಿದ್ದುಪಡಿ ಮಾಡಲು ಹೊರಟವರಿಗೆ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ.

Sports Quota Govt Jobs : ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಬಂಪರ್ ಗಿಫ್ಟ್

ರಾಜ್ಯದ ಕ್ರೀಡಾಪಟುಗಳಿಗೆ ಹಾಗೂ ಕ್ರೀಡಾ ಸಾಧಕರಿಗೆ ಕರ್ನಾಟಕ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ.

Beer Sales Boost Revenue

Beer Sales Excise Revenue : ಸರ್ಕಾರದ ಖಾಲಿ ಬೊಕ್ಕಸಕ್ಕೆ ಮದ್ಯಪ್ರಿಯರಿಂದ ಆಸರೆ

ಅಬಕಾರಿ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಬಿಯರ್ ಮಾರಾಟದಲ್ಲಿ ಬರೋಬ್ಬರಿ ಶೇ. 41 ಕ್ಕೂ ಹೆಚ್ಚು ಬಂಪರ್ ಏರಿಕೆಯಾಗಿದ್ದು, ರಾಜ್ಯ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಭರ್ಜರಿ ಆದಾಯ ಹರಿದುಬಂದಿದೆ.

Kannada Storm

Karnataka Rain : ರಾಜ್ಯದಲ್ಲಿ ಮಿತಿಮೀರಿದ ವರುಣನ ಅಬ್ಬರ, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಕೆ

ರಾಜ್ಯದಲ್ಲಿ ವರುಣನ ಆರ್ಭಟ ಮಿತಿಮೀರಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Big Plan for Begging-Free Bengaluru copy

Beggar Free Bengaluru : ಭಿಕ್ಷಾಟನೆ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಬಿಗ್​ ಪ್ಲಾನ್

ರಾಜಧಾನಿ ಬೆಂಗಳೂರನ್ನು ಭಿಕ್ಷಾಟನೆ ಮುಕ್ತ ನಗರವನ್ನಾಗಿ ಮಾಡಲು ಸರ್ಕಾರ ಬೃಹತ್ ಯೋಜನೆ ರೂಪಿಸಿದೆ.