weather updetes

Karnataka Rain Update : ರಾಜ್ಯದಲ್ಲಿ ತಗ್ಗಿದ ವರುಣನ ಅಬ್ಬರ

ಕಳೆದ ಕೆಲವು ದಿನಗಳಿಂದ ಆರ್ಭಟಿಸುತ್ತಿದ್ದ ವರುಣನ ಅಬ್ಬರ ರಾಜ್ಯದಲ್ಲಿ ಇದೀಗ ಕೊಂಚ ತಗ್ಗಿದೆ.

SSLC Exam : ಮತ್ತೆ ತಲೆನೋವು ತಂದ ಎಸ್​ಎಸ್​ಎಲ್​ಸಿ ತೃತೀಯ ಭಾಷೆ

ರಾಜ್ಯದಲ್ಲಿ ಎಸ್ಎಸ್ಎಲ್ಸಿ (SSLC) ತೃತೀಯ ಭಾಷಾ ವಿಷಯಗಳ ಪರೀಕ್ಷೆ ಹಾಗೂ ಮೌಲ್ಯಮಾಪನ ವ್ಯವಸ್ಥೆ ಮತ್ತೆ ತೀವ್ರ ಗೊಂದಲಕ್ಕೆ ಕಾರಣವಾಗಿದೆ.

spoken english class

Govt School Spoken English Class : ಸರ್ಕಾರಿ ಶಾಲಾ ಮಕ್ಕಳಿಗೂ ಇಂಗ್ಲೀಷ್​ ಭಾಗ್ಯ

ರಾಜ್ಯದ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಶಿಕ್ಷಣ ಇಲಾಖೆ ಬೃಹತ್ ಮಾಸ್ಟರ್ ಪ್ಲಾನ್ ಒಂದನ್ನು ಸಿದ್ಧಪಡಿಸಿದೆ.

gruha lakshmi

Gruha Lakshmi Re Verification : ಇಂದಿನಿಂದ ಗೃಹಲಕ್ಷ್ಮೀ ಯೋಜನೆ ಮರುಪರಿಶೀಲನೆ ಪ್ರಕ್ರಿಯೆ ಆರಂಭ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ 3 ವರ್ಷ ಪೂರ್ಣಗೊಳಿಸಿದ್ದು, ಇದೀಗ ಯೋಜನೆಗೆ ಹೊಸ ಫಿಲ್ಟರ್ ಹಾಕಲು ಸರ್ಕಾರ ಮುಂದಾಗಿದೆ.

udupi

Udupi News : ಉಡುಪಿ ಅಷ್ಟಮಂಗಲ ಪ್ರಶ್ನೆಯಲ್ಲಿ ಸಿಕ್ಕಿತು ಆತಂಕಕಾರಿ ಸತ್ಯ

ಉಡುಪಿಯ ಐತಿಹಾಸಿಕ ಶ್ರೀ ಕೃಷ್ಣ ಮಠದಲ್ಲಿ ಇತ್ತೀಚೆಗೆ ಮಠದ ಆಡಳಿತ ಮತ್ತು ವ್ಯವಸ್ಥೆ ಸುಧಾರಣೆ ದೃಷ್ಟಿಯಿಂದ ನಡೆಸಲಾಗಿದ್ದ ಅಷ್ಟಮಂಗಲ ಪ್ರಶ್ನೆಯಲ್ಲಿ ಅತ್ಯಂತ ಆತಂಕಕಾರಿ ವಿಷಯಗಳು ಕಂಡುಬಂದಿವೆ.

videos