Bank strike Update | ಐಬಿಎ ಮತ್ತು ಯುಎಫ್‌ಬಿಯು ಮಾತುಕತೆ ಯಶಸ್ವಿ | ನಡೆಯಬೇಕಿದ್ದ ಬ್ಯಾಂಕ್ ಮುಷ್ಕರ ಮುಂದೂಡಿಕೆ
ಬ್ಯಾಂಕ್ ಗ್ರಾಹಕರಿಗೆ ದೊಡ್ಡ ರಿಲೀಫ್! ಇಂದಿನಿಂದ ನಡೆಯಬೇಕಿದ್ದ ದೇಶವ್ಯಾಪಿ ಬ್ಯಾಂಕ್ ನೌಕರರ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಇನ್ನಷ್ಟು ಓದಿvideos
ಬ್ಯಾಂಕ್ ಗ್ರಾಹಕರಿಗೆ ದೊಡ್ಡ ರಿಲೀಫ್! ಇಂದಿನಿಂದ ನಡೆಯಬೇಕಿದ್ದ ದೇಶವ್ಯಾಪಿ ಬ್ಯಾಂಕ್ ನೌಕರರ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಶುಭ್ಮನ್ ಗಿಲ್ ಅವರ ಸ್ಮರಣೀಯ ಶತಕ ಹಾಗೂ ರನ್ ಮಷೀನ್ ವಿರಾಟ್ ಕೊಹ್ಲಿ ಅವರ ವಿರಾಟ ಪ್ರದರ್ಶನದ ಬಲದಿಂದ ಭಾರತ ಸುಲಭವಾಗಿ ವಿಂಡೀಸ್ ಪಡೆಯನ್ನು ಧೂಳಿಪಟ ಮಾಡಿದೆ.
ಹವಾಮಾನ ಇಲಾಖೆಯ ವರದಿಯಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿಸಿಲಿನ ವಾತಾವರಣ ಮುಂದುವರಿಯಲಿದೆ.
ದಸರಾ ಮತ್ತು ದೀಪಾವಳಿ ಹಬ್ಬದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ