Thalapathy Vijay CM : ತಮಿಳುನಾಡಿನಲ್ಲಿ ವಿಜಯ್ ಸರಕಾರಕ್ಕೆ 100 ದಿನ
ತಮಿಳುನಾಡಿನಲ್ಲಿ ನಟ ದಳಪತಿ ವಿಜಯ್ ನೇತೃತ್ವದ ಸರ್ಕಾರ ಯಶಸ್ವಿಯಾಗಿ 100 ದಿನಗಳನ್ನು ಪೂರೈಸಿದೆ.
ಇನ್ನಷ್ಟು ಓದಿvideos
ತಮಿಳುನಾಡಿನಲ್ಲಿ ನಟ ದಳಪತಿ ವಿಜಯ್ ನೇತೃತ್ವದ ಸರ್ಕಾರ ಯಶಸ್ವಿಯಾಗಿ 100 ದಿನಗಳನ್ನು ಪೂರೈಸಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಅಮೆರಿಕಾದಲ್ಲಿ ಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡುತ್ತಿದ್ದು, ಹೊಸ ಇತಿಹಾಸ ಸೃಷ್ಟಿಸಿದೆ
ನಿರಂತರವಾಗಿ ಹೆಚ್ಚುತ್ತಿರುವ ಡೀಸೆಲ್ ದರ ಹಾಗೂ ನಿರ್ವಹಣಾ ವೆಚ್ಚದಿಂದಾಗಿ ರಾಜ್ಯದ ಸಾರಿಗೆ ನಿಗಮಗಳು ಭಾರಿ ನಷ್ಟದ ಸುಳಿಗೆ ಸಿಲುಕಿವೆ.
ಉಡುಪಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹೆಜಮಾಡಿ ಟೋಲ್‌ಪ್ಲಾಜಾ ಸ್ಥಳೀಯ ವಾಹನ ವಿನಾಯಿತಿ ಹಾಗೂ ಸರ್ವಿಸ್ ರಸ್ತೆ ನಿರ್ಮಾಣ ಕುರಿತು ಉನ್ನತ ಮಟ್ಟದ ಸಭೆ ನಡೆಯಿತು.
ಶರಾವತಿ ಬಳಿಕ ವಾರಾಹಿಯಲ್ಲಿ 2,500 MW ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆಗೆ ಇಂಧನ ಇಲಾಖೆ ಹಾಗೂ KPCL ತಯಾರಿ ನಡೆಸುತ್ತಿವೆ.