UPI Charges Merchant Relief : ಹಬ್ಬದ ದಿನಗಳಲ್ಲಿ ಡಿಜಿಟಲ್ ಪಾವತಿ ಶುಲ್ಕ ವಿಧಿಸದಂತೆ ವರ್ತಕರ ಕೋರಿಕೆ
ಹಬ್ಬದ ಸೀಸನ್‌ನಲ್ಲಿ ಡಿಜಿಟಲ್ ಪಾವತಿಯ ಮೇಲೆ ಹೆಚ್ಚುವರಿ ಶುಲ್ಕ ವಿಧಿಸದಂತೆ ವರ್ತಕರು ಮತ್ತು ಗ್ರಾಹಕರು ಕೋರಿದ್ದಾರೆ.
ಇನ್ನಷ್ಟು ಓದಿvideos
ಹಬ್ಬದ ಸೀಸನ್‌ನಲ್ಲಿ ಡಿಜಿಟಲ್ ಪಾವತಿಯ ಮೇಲೆ ಹೆಚ್ಚುವರಿ ಶುಲ್ಕ ವಿಧಿಸದಂತೆ ವರ್ತಕರು ಮತ್ತು ಗ್ರಾಹಕರು ಕೋರಿದ್ದಾರೆ.
ಕ್ಯಾನ್ಸರ್ ರೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜೀವ ರಕ್ಷಕ ಕ್ಯಾನ್ಸರ್ ಔಷಧಿಗಳ ದರದಲ್ಲಿ ಬರೋಬ್ಬರಿ ಶೇಕಡಾ 70 ರಷ್ಟು ಬೆಲೆ ಕುಸಿತವಾಗುವ ಸಾಧ್ಯತೆಯಿದೆ
ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಿಗೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.
ಕುಂದಾಪುರ ತಾಲೂಕಿನ ಜನತೆಗೆ ಎಲ್‌ನಿನೋ ಎಫೆಕ್ಟ್ ತಟ್ಟಿದೆ.