Bengaluru Storm Alert

Bengaluru Rain alert : ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಹವಾಮಾನ ಇಲಾಖೆ (IMD) ಹಲವು ಜಿಲ್ಲೆಗಳಿಗೆ ಮಹತ್ವದ ಮಳೆ ಮುನ್ಸೂಚನೆ ನೀಡಿದೆ

UPI Protest : ಯುಪಿಐ ನಿಯಮ ಬದಲಾವಣೆಗೆ ವ್ಯಾಪಾರಿಗಳ ಆಕ್ರೋಶ

ಡಿಜಿಟಲ್ ಪಾವತಿ ವ್ಯವಸ್ಥೆಯಾದ ಯುಪಿಐ ನಿಯಮಗಳಲ್ಲಿ ಕೇಂದ್ರ ಸರ್ಕಾರ ಹಾಗೂ ಎನ್‌ಪಿಸಿಐ ತಂದಿರುವ ಹೊಸ ಬದಲಾವಣೆಗಳನ್ನು ಖಂಡಿಸಿ ದೇಶಾದ್ಯಂತ ವ್ಯಾಪಾರಿಗಳು ಪ್ರತಿಭಟನೆಗೆ ಕರೆ ನೀಡಿದ್ದಾರೆ.

Kannada Helmet Safety

Helmet Safty : ದ್ವಿಚಕ್ರ ವಾಹನ ಸವಾರರ ಸುರಕ್ಷತೆಗೆ ಮೊದಲ ಆದ್ಯತೆ

ದ್ವಿಚಕ್ರ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಸಂಚಾರ ಪೊಲೀಸ್ ಇಲಾಖೆ ಅತ್ಯಂತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

LPG Price Hike

LPG Price Hike : ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ಗ್ಯಾಸ್ ಶಾಕ್

ದಸರಾ, ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಸಾರ್ವಜನಿಕರಿಗೆ ಹಾಗೂ ವಾಣಿಜ್ಯ ಬಳಕೆದಾರರಿಗೆ ತೈಲ ಸಂಸ್ಥೆಗಳು ಬಿಗ್ ಶಾಕ್ ನೀಡಿವೆ.

manglore

Mangaluru MRPL Breaking News : ಮಂಗಳೂರಿನ MRPLನಲ್ಲಿ ಭಾರೀ ಅಗ್ನಿ ಅವಘಡ, 9 ಮಂದಿಗೆ ಗಾಯ

ಮಂಗಳೂರಿನ ಜೋಕಟ್ಟೆ ಸಮೀಪವಿರುವ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯ ಕೋಕರ್ ಹೈಡ್ರೋಟ್ರೀಟರ್ ಘಟಕದಲ್ಲಿ ಭೀಕರ ಸ್ಫೋಟದೊಂದಿಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ