criket

ICC New Rules : ಏಕದಿನ ಕ್ರಿಕೆಟ್​ನಲ್ಲಿ ಬ್ಯಾಟರ್​ಗಳ ರನ್​ ಸುನಾಮಿಗೆ ಮಾಸ್ಟರ್​ ಸ್ಟ್ರೋಕ್​

ಏಕದಿನ ಪಂದ್ಯಗಳಲ್ಲಿ ಬ್ಯಾಟರ್‌ಗಳ ರನ್ ಸುನಾಮಿಗೆ ಕಡಿವಾಣ ಹಾಕಲು ಹೊಸ ನಿಯಮ ಜಾರಿಗೆ ತರಲಾಗಿದೆ

Vande Mataram song : ಪೂರ್ಣ ವಂದೇಮಾತರಂ ಗೀತೆ ಕಡ್ಡಾಯವಲ್ಲ

ರಾಷ್ಟ್ರೀಯ ಗೀತೆ ಮತ್ತು ರಾಷ್ಟ್ರಗೀತೆಯ ಕುರಿತಾದ ಪ್ರಮುಖ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ.

venlakrk hospital .

Wenlock Hospital : ವೆನ್ಲಾಕ್​ ಆಸ್ಪತ್ರೆ ಉನ್ನತೀಕರಣಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಕರಾವಳಿ ಭಾಗದ ಪ್ರಮುಖ ಸರ್ಕಾರಿ ಆಸ್ಪತ್ರೆಯಾದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಉನ್ನತೀಕರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

rain (3)

Karnataka Rain Update : ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ವರ್ಷಧಾರೆ

ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಆರಂಭವಾಗಲಿದ್ದು, ಮುಂದಿನ ಎರಡು ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Udupi News

Udupi News | ಉಡುಪಿಯಲ್ಲಿ ಅಂಬೇಡ್ಕರ್ ಯುವಸೇನೆಯಿಂದ ಪ್ರತಿಭಟನೆ | ಪ್ರತಾಪ್ ಸಿಂಹರನ್ನು ಗಡಿಪಾರು ಮಾಡಲು ಆಗ್ರಹ | News Next

ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು 'ಅಂಬೇಡ್ಕರ್ ಯುವಸೇನೆ' ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು

videos